ನ ಪಂ ಚುನಾವಣೆ BREAKING : ಆರ್.ಕೆ.ಮಹಮ್ಮದ್ ಪಕ್ಷೇತರನಾಗಿ ನಾಮಪತ್ರ

May 16, 2019
2:55 PM

ಸುಳ್ಯ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಕೆ.ಮಹಮ್ಮದ್ ಅವರಿಗೆ  ಟಿಕೆಟ್ ನಿರಾಕರಣೆಯ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ  ಬೋರುಗುಡ್ಡೆ 17 ನೇ ವಾರ್ಡ್ ನಲ್ಲಿ  ಅವರು ನಾಮಪತ್ರ ಸಲ್ಲಿಸಿದ್ದಾರೆ.

Advertisement

ಬೋರುಗುಡ್ಡೆ ಯಲ್ಲಿ ಅಭ್ಯರ್ಥಿತನಕ್ಕೆ ಆರ್.ಕೆ.ಮಹಮ್ಮದ್ ಕೊನೆಯ ಕ್ಷಣದವರೆಗೂ ರೇಸ್ ನಲ್ಲಿದ್ದರು. ಆದರೆ ಬೋರುಗುಡ್ಡೆ ವಾರ್ಡ್ ನ ಅಭ್ಯರ್ಥಿಯಾಗಿ ಕೆ.ಎಂ.ಮುಸ್ತಫಾ ಅವರನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿದೆ. ಈ ಕ್ರಮದಿಂದ ಅಸಮಾಧಾನಗೊಂಡು ಆರ್.ಕೆ. ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ತನ್ನ ವಾರ್ಡ್ ನ ಮತದಾರರ ಮತ್ತು ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾಗಿ ಆರ್.ಕೆ.ಮಹಮ್ಮದ್ ನಾಮಪತ್ರ ಸಲ್ಲಿಸಿದ ಬಳಿಕ  ಮಾಧ್ಯಮಕ್ಕೆ ಹೇಳಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group