ಸುಳ್ಯ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಕೆ.ಮಹಮ್ಮದ್ ಅವರಿಗೆ ಟಿಕೆಟ್ ನಿರಾಕರಣೆಯ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಬೋರುಗುಡ್ಡೆ 17 ನೇ ವಾರ್ಡ್ ನಲ್ಲಿ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಬೋರುಗುಡ್ಡೆ ಯಲ್ಲಿ ಅಭ್ಯರ್ಥಿತನಕ್ಕೆ ಆರ್.ಕೆ.ಮಹಮ್ಮದ್ ಕೊನೆಯ ಕ್ಷಣದವರೆಗೂ ರೇಸ್ ನಲ್ಲಿದ್ದರು. ಆದರೆ ಬೋರುಗುಡ್ಡೆ ವಾರ್ಡ್ ನ ಅಭ್ಯರ್ಥಿಯಾಗಿ ಕೆ.ಎಂ.ಮುಸ್ತಫಾ ಅವರನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿದೆ. ಈ ಕ್ರಮದಿಂದ ಅಸಮಾಧಾನಗೊಂಡು ಆರ್.ಕೆ. ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ತನ್ನ ವಾರ್ಡ್ ನ ಮತದಾರರ ಮತ್ತು ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಪಕ್ಷೇತರನಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾಗಿ ಆರ್.ಕೆ.ಮಹಮ್ಮದ್ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಕ್ಕೆ ಹೇಳಿದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…