ಸುಳ್ಯ: ನಗರ ಪಂಚಾಯತ್ ಚುನಾವಣೆಗೆ 13ನೇ ವಾರ್ಡ್ ಬೂಡುವಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ರಿಯಾಝ್ ಕಟ್ಟೆಕಾರ್ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರು ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭ ಅವರ ಬೆಂಬಲಿಗರು ಉಪಸ್ಥಿತರಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…