ಸುಳ್ಯ: ಸುಳ್ಯದಿಂದ ನಾರ್ಕೊಡು ಕಡೆಗೆ ಹೋಗುವ ರಸ್ತೆ ತೀರಾ ಹದಗೆಟ್ಟು ಸಂಚಾರ ದುಸ್ತರವಾಗಿರುವುದನ್ನು ಖಂಡಿಸಿ ನ.21 ರಂದು ಪೂ. 10 .30 ಕ್ಕೆ ಆಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಾಗಪಟ್ಟಣ ಸೇತುವೆಯ ಬಳಿ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸಲಾಗುವುದು ಎಂದು ಸುಳ್ಯ ಬ್ಲಾಕ್ ಕಾಂಗ್ರಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಸ್ತೆ ತೀರ ಹದಗೆಟ್ಟಿದು ಜನಸಾಮಾನ್ಯರಿಗೆ ವಾಹನ ಹಾಗು ಕಾಲ್ನಡಿಗೆ ಸಂಚಾರಕ್ಕೂ ಕೂಡ ಸಾಧ್ಯವಾಗದ ದುಸ್ಥಿತಿ ಬಂದಿದ್ದು ಇದನ್ನು ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…