ನ. 24ರಂದು ಅರಂತೋಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

November 21, 2019
8:39 PM

ಸುಳ್ಯ: ಗ್ರಾಮ ಪಂಚಾಯತ್ ಅರಂತೋಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.24ರಂದು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.

Advertisement
Advertisement

ಆ ದಿನ ಬೆಳಗ್ಗೆ 7ರಿಂದ 9.30ರ ವರೆಗೆ ಸ್ವಚ್ಛಗೊಳಿಸುವ ಕಾರ್ಯಕ್ರಮ ನಡೆಯಲಿದ್ದು ಭಾಗವಹಿಸಲಿಚ್ಛಿಸುವ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ತಮ್ಮತಮ್ಮ ಸಮವಸ್ತ್ರ ಧರಿಸಿ ಬೆಳಗ್ಗೆ 7 ಗಂಟೆಗೆ ಸರಿಯಾಗಿ ಅರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    ಸ್ವಚ್ಛತಾ ಕಾರ್ಯಕ್ರಮ ನಂತರ ಗ್ರಾಮ ಪಂಚಾಯತ್ ವಠಾದಲ್ಲಿ ಉಪಹಾರ ಸ್ವೀಕಾರ ನಡೆಯಲಿರುವುದು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group