ಸುಳ್ಯ: ಗ್ರಾಮ ಪಂಚಾಯತ್ ಅರಂತೋಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.24ರಂದು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.
ಆ ದಿನ ಬೆಳಗ್ಗೆ 7ರಿಂದ 9.30ರ ವರೆಗೆ ಸ್ವಚ್ಛಗೊಳಿಸುವ ಕಾರ್ಯಕ್ರಮ ನಡೆಯಲಿದ್ದು ಭಾಗವಹಿಸಲಿಚ್ಛಿಸುವ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ತಮ್ಮತಮ್ಮ ಸಮವಸ್ತ್ರ ಧರಿಸಿ ಬೆಳಗ್ಗೆ 7 ಗಂಟೆಗೆ ಸರಿಯಾಗಿ ಅರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ವಚ್ಛತಾ ಕಾರ್ಯಕ್ರಮ ನಂತರ ಗ್ರಾಮ ಪಂಚಾಯತ್ ವಠಾದಲ್ಲಿ ಉಪಹಾರ ಸ್ವೀಕಾರ ನಡೆಯಲಿರುವುದು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…