Advertisement
ಕಾರ್ಯಕ್ರಮಗಳು

ನ. 24ರಂದು ಅರಂತೋಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

Share

ಸುಳ್ಯ: ಗ್ರಾಮ ಪಂಚಾಯತ್ ಅರಂತೋಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.24ರಂದು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.

ಆ ದಿನ ಬೆಳಗ್ಗೆ 7ರಿಂದ 9.30ರ ವರೆಗೆ ಸ್ವಚ್ಛಗೊಳಿಸುವ ಕಾರ್ಯಕ್ರಮ ನಡೆಯಲಿದ್ದು ಭಾಗವಹಿಸಲಿಚ್ಛಿಸುವ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ತಮ್ಮತಮ್ಮ ಸಮವಸ್ತ್ರ ಧರಿಸಿ ಬೆಳಗ್ಗೆ 7 ಗಂಟೆಗೆ ಸರಿಯಾಗಿ ಅರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    ಸ್ವಚ್ಛತಾ ಕಾರ್ಯಕ್ರಮ ನಂತರ ಗ್ರಾಮ ಪಂಚಾಯತ್ ವಠಾದಲ್ಲಿ ಉಪಹಾರ ಸ್ವೀಕಾರ ನಡೆಯಲಿರುವುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-10-2026 | ಕರ್ನಾಟಕದಲ್ಲಿ ನವೆಂಬರ್ 1 ರಿಂದ ಮತ್ತೆ ಮಳೆ ಆರಂಭದ ಸಾಧ್ಯತೆ

ಅರಬ್ಬಿ ಸಮುದ್ರದ ತಿರುವಿಕೆ ಹಾಗೂ ಗಾಳಿಯ ಚಲನೆಯಲ್ಲಿನ ಬದಲಾವಣೆಯಿಂದ ನವೆಂಬರ್ 1ರಿಂದ ಕರ್ನಾಟಕದ…

1 hour ago

ಪಡಿತರ ಅಕ್ಕಿ ಕಳ್ಳಸಾಗಣೆ ವಿರುದ್ಧ ಬಿಗಿ ಕ್ರಮ – 17.78 ಲಕ್ಷ ಕೆಜಿ ಪಡಿತರ ಸಾಮಗ್ರಿ ಜಪ್ತಿ

ರಾಜ್ಯದಲ್ಲಿ ಅಕ್ರಮ ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ಕಳ್ಳಸಾಗಣೆ ವಿರುದ್ಧ ನಡೆಸಿದ…

5 hours ago

ಅಸ್ಸಾಂನಲ್ಲಿ 24 ಟನ್ ಶಂಕಿತ ವಿದೇಶಿ ಅಡಿಕೆ ವಶ – ರೈಲು ಸರಕು ಸಾಗಣೆ ಮೇಲೆ ನಿಗಾ

ಅಸ್ಸಾಂನ ನ್ಯೂ ಬೊಂಗೈಗಾಂವ್ ರೈಲು ನಿಲ್ದಾಣದಲ್ಲಿ ಮ್ಯಾನ್ಮಾರ್ ಮೂಲದ್ದೆಂದು ಶಂಕಿಸಲಾದ ಸುಮಾರು 24…

5 hours ago

ಬಂದರಿನಲ್ಲಿ 25 ಟನ್ ಹಸಿ ಅಡಿಕೆ ವಶ-ತೆರಿಗೆ ವಂಚನೆ ಆರೋಪದಲ್ಲಿ ಇಬ್ಬರು ವಶಕ್ಕೆ

ತಮಿಳುನಾಡಿನ ವಿಒಸಿ ಬಂದರಿನಲ್ಲಿ ತೆರಿಗೆ ವಂಚನೆ ಆರೋಪದಡಿ 25 ಟನ್ ಹಸಿ ಅಡಿಕೆಯನ್ನು…

5 hours ago

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ: 2027ರ ಪರೀಕ್ಷೆಗಳ ದಿನಾಂಕ ನಿಗದಿ

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ…

5 hours ago

ರೈತರ ಖಾತೆಗೆ ₹2,500 ಬರ ಪರಿಹಾರ ಜಮೆ ಮಾಡಲು ರಾಜ್ಯ ಸರ್ಕಾರ ಆದೇಶ

ಬರಪೀಡಿತ ಪ್ರದೇಶಗಳ ಅರ್ಹ ರೈತರಿಗೆ ತಲಾ ₹2,500 ಪರಿಹಾರ ನೀಡಲು ರಾಜ್ಯ ಸರ್ಕಾರ…

5 hours ago