ಬೆಳ್ಳಾರೆ: ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಡಿ.2ರಂದು ಪೂರ್ವಶಿಷ್ಟ ಸಂಪ್ರದಾಯದಂತೆ ಬ್ರಹ್ಮಶ್ರೀ ಕೆ.ಯು ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಷಷ್ಠಿ ಮಹೋತ್ಸವ, ರಂಗಪೂಜೆ ಹಾಗು ದೈವಗಳ ನೇಮಗಳು ನಡೆಯಲಿದ್ದು, ಇದರ ಪ್ರಯುಕ್ತ ನ.9 ಸಂಜೆ 4ಗಂಟೆಗೆ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕರ ವಿಶೇಷ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಷಷ್ಠಿ ಮಹೋತ್ಸವದ ಕಾರ್ಯಚಟುವಟಿಕೆ, ಧಾರ್ಮಿಕ ಹಾಗು ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಚರ್ಚೆ ನಡೆಯಲಿದ್ದು, ಸಾರ್ವಜನಿಕರು ಸಲಹೆ ಸೂಚನೆಗಳನ್ನಿಟ್ಟು ಸಹಕರಿಸಲು ಕೋರಲಾಗಿದೆ. ಸಭೆಯಲ್ಲಿ ಆಡಳಿತ ಮಂಡಳಿಯವರು, ಸದಸ್ಯರು ಉಪಸ್ಥಿತರಿರುವರು.
ಮಾನಸಿಕ ವಿಕಲಚೇತನರಾಗಿ ಉಡುಪಿಯಲ್ಲಿ ರಸ್ತೆ ಬದಿ ತಿರುಗಾಡುತ್ತಿದ್ದ ಬಿಹಾರದ ರಮಾದೇವಿ ಅವರು ವರ್ಷದ…
ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …