ನ.9 ಮತ್ತು 10ರಂದು ಅರಂತೋಡು ಮಸೀದಿಯಲ್ಲಿ ಈದ್ ಮಿಲಾದ್ ಫೆಸ್ಟಿವಲ್‌

November 9, 2019
3:54 PM

ಸುಳ್ಯ:ಅರಂತೋಡು  ಬದ್ರಿಯಾ ಜುಮ್ಮಾಮಸೀದಿ ಹಾಗೂ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ (ರಿ)ವತಿಯಿಂದ ನ.9ರಂದು ಈದ್ ಮಿಲಾದ್ ಫೆಸ್ಟಿವಲ್‌ ಕಾರ್ಯಕ್ರಮ ಅರಂತೋಡು ಮಸೀದಿ ವಠಾರದಲ್ಲಿ ನಡೆಯಲಿದೆ .ಇಂದು ಸಂಜೆ 7 ಗಂಟೆಗೆ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿಯವರ ನೇತೃತ್ವದಲ್ಲಿ ಮೌಲೀದ್ ಕಾರ್ಯಕ್ರಮ ನಡೆಯಲಿದೆ.

Advertisement
Advertisement

ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ರವರು ಅಧ್ಯಕ್ಷ ತೆ ವಹಿಸಲಿದ್ದಾರೆ. ನಂತರ ಮದರಸ ವಿದ್ಯಾರ್ಥಿಗಳಿಂದ ಇಸ್ಲಾಮಿಕ್ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನ.10 ರಂದು ಬೆಳಿಗ್ಗೆ 8 ಗಂಟೆಗೆ ಮಿಲಾದ್ ಜಾಥಾ ಕ್ಕೆ ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಚಾಲನೆ ನೀಡಲಿದ್ದಾರೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ
June 10, 2025
8:34 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ
June 10, 2025
2:06 PM
by: ಸಾಯಿಶೇಖರ್ ಕರಿಕಳ
ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |
June 10, 2025
7:38 AM
by: The Rural Mirror ಸುದ್ದಿಜಾಲ
ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
June 10, 2025
7:26 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group