ಸುಳ್ಯ:ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಹಾಗೂ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ (ರಿ)ವತಿಯಿಂದ ನ.9ರಂದು ಈದ್ ಮಿಲಾದ್ ಫೆಸ್ಟಿವಲ್ ಕಾರ್ಯಕ್ರಮ ಅರಂತೋಡು ಮಸೀದಿ ವಠಾರದಲ್ಲಿ ನಡೆಯಲಿದೆ .ಇಂದು ಸಂಜೆ 7 ಗಂಟೆಗೆ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿಯವರ ನೇತೃತ್ವದಲ್ಲಿ ಮೌಲೀದ್ ಕಾರ್ಯಕ್ರಮ ನಡೆಯಲಿದೆ.
ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ರವರು ಅಧ್ಯಕ್ಷ ತೆ ವಹಿಸಲಿದ್ದಾರೆ. ನಂತರ ಮದರಸ ವಿದ್ಯಾರ್ಥಿಗಳಿಂದ ಇಸ್ಲಾಮಿಕ್ ಕಲಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನ.10 ರಂದು ಬೆಳಿಗ್ಗೆ 8 ಗಂಟೆಗೆ ಮಿಲಾದ್ ಜಾಥಾ ಕ್ಕೆ ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಚಾಲನೆ ನೀಡಲಿದ್ದಾರೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…