ಧರ್ಮಸ್ಥಳ: ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿರುವ ಪ್ರಾಚೀನ ಬಸದಿಯನ್ನು ಧರ್ಮಸ್ಥಳದ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನೇತೃತ್ವದಲ್ಲಿಊರಿನ ಶ್ರಾವಕರ ಸಕ್ರಿಯ ಸಹಕಾರದೊಂದಿಗೆ 28 ಲಕ್ಷರೂ.ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಿದ್ದು ಮಾರ್ಚ್ 8 ರಿಂದ 12ರ ವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಪಂಚಕಲ್ಯಾಣ ಮಹೋತ್ಸವ ನಡೆಯಲಿದೆ.
ಬಸದಿಗೆ ಹೋಗುವ ಮಾರ್ಗ: ಧರ್ಮಸ್ಥಳದಿಂದ ಕಾಯರ್ತಡ್ಕ ಶಿಬರಾಜೆ ಮೂಲಕ ಬಸದಿಗೆ ಹೋಗಬಹುದು. ಅಥವಾ ಧರ್ಮಸ್ಥಳದಿಂದ ಅರಸಿನಮಕ್ಕಿ ಮೂಲಕವೂ ಹೋಗಬಹುದು. (ದೂರ: 30 ಕೀ.ಮೀ)
ಉಪಿನಂಗಡಿ ಯಿಂದ ಪೆರಿಯಶಾಂತಿ, ಕೊಕ್ಕಡ ಅರಸಿನಮಕ್ಕಿ ಮೂಲಕ ಬಸದಿಗೆ ಹೋಗಬಹುದು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…