ಪಂಜ: ಪಂಜದ ಜನತೆಗೆ ತುರ್ತು ಸೇವೆಗೆ ಪಂಚಶ್ರೀ ಪಂಜ ಸ್ಫೋಟ್ಸ್ ಕ್ಲಬ್ ವತಿಯಿಂದ ಅಂಬುಲೆನ್ಸ್ ಸೇವೆ ಲಭ್ಯವಿದೆ. ತುರ್ತು ಸೇವೆಯ ಸಂದರ್ಭ ಜನರು ಕರೆ ಮಾಡಬಹುದು, ತಾವು ಸದಾ ಸೇವೆಗೆ ಸಿದ್ಧರಿದ್ದೇವೆ ಎಂದು ಪಂಚಶ್ರೀ ಪಂಜ ಸ್ಫೋಟ್ಸ್ ಕ್ಲಬ್ ತಂಡದ ಸದಸ್ಯರು ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel