ಪಂಜ: ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಮಂಚಿಕಟ್ಟೆ ಎಂಬಲ್ಲಿ ಭೂಮಿ ಬಿರುಕುಬಿಟ್ಟಿರುವುದು ಗುರುವಾರ ಬೆಳಕಿಗೆ ಬಂದಿದೆ. ಸಮೀಪವೇ ತೋಡು ಹರಿಯುತ್ತಿದ್ದ ಅದರ ಪಕ್ಕದ ಗುಡ್ಡ ಬಿರುಕು ಬಿಟ್ಟಿದೆ. ಸಮೀಪದಲ್ಲಿ ಯಾವುದೇ ಮನೆಗಳು ಇಲ್ಲದೇ ಇರುವುದು ಆತಂಕ ಕಡಿಮೆ ಮಾಡಿದರೂ ತೋಡಿಗೆ ಗುಡ್ಡ ಕುಸಿತವಾದರೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಭೂಮಿ ಬಿರುಕು ಬಿಟ್ಟಿರುವುದುಕ್ಕೆ ಸ್ಪಷ್ಟವಾದ ಯಾವುದೇ ಕಾರಣಗಳು ತಿಳಿದುಬಂದಿಲ್ಲ. ಬಿರುಕು ಬಿಟ್ಟ ಸ್ಥಳದ ಮೂಲಕ ಮಳೆ ನೀರು ಹರಿಯುತ್ತಿದೆ.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…