ಪಂಜ: ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಭಜನಾ ಪರಿಷತ್ ಮತ್ತು ಜನಜಾಗೃತಿ ವೇದಿಕೆ ಹಾಗೂ ತಾಲೂಕಿನ ಸಮಸ್ತ ಭಜನಾ ಮಂಡಳಿಗಳ ಭಜನಾ ಮೆರವಣಿಗೆ ಭಾನುವಾರ ಪಂಜ ಶಾರದಾಂಬಾ ಭಜನಾ ಮಂದಿರದಿಂದ ಸೀಮಾ ದೇಗುಲವಾದ ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭ ದೇಗುಲದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಸ್ವಾಗತಿಸಿದರು.
ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…