ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯದಿಂದ ಗ್ರೈಂಡರ್ ಕೊಡುಗೆ ನೀಡಲಾಯಿತು.
ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಆಡಳಿತಾಧಿಕಾರಿ ಸುದರ್ಶನ ಜೋಯಿಸ್ ಅವರ ನೇತೃತ್ವದಲ್ಲಿ ಬುಧವಾರ ಗ್ರೈಂಡರ್ ನೀಡಲಾಯಿತು. ನಂತರ ಶ್ರೀ ದೇವರಿಗೆ ಪೂಜೆ ನಡೆಸಿ, ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಡಾ|ದೇವಿಪ್ರಸಾದ್ ಕಾನತ್ತೂರು, ದೇವಸ್ಥಾನ ನಾಗರಾಜ್ ಹೆಗ್ಗಡೆ ಹಾಗೂ ರಾಮಚಂದ್ರ ಭಟ್ ಉಪಸ್ಥಿತರಿದ್ದರು.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…