ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಗಣಪತಿ ದೇವರಿಗೆ ಬೆಳ್ಳಿಯ ಕವಚ ಹಾಗೂ ಬೆಳ್ಳಿಯ ಪ್ರಭಾವಳಿಯನ್ನು ಪಂಜ ಪುತ್ಯ ಸಿ ಪಿ ನರಸಿಂಹ ಶಾಸ್ತ್ರಿ ಹಾಗೂ ಸಿ ಪಿ ಗಂಗಾಧರ ಶಾಸ್ತ್ರಿ ಮನೆಯವರು ಸಮರ್ಪಣೆ ಮಾಡಿದರು. ಈ ಸಂದರ್ಭ ದೇಗುವದ ಆಡಳಿತಾಧಿಕಾರಿ ಡಾ|ದೇವಿಪ್ರಸಾದ್ ಕಾನತ್ತೂರು, ಅರ್ಚಕ ರಾಮಚಂದ್ರ ಭಟ್, ನಾಗರಾಜ ಹೆಗಡೆ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…