ಪಂಜ ದೇವಸ್ಥಾನ : ದೈವಗಳ ಮೂಲಸ್ಥಾನದಲ್ಲಿ ಅನುಜ್ಞಾ ಕಲಶ

October 12, 2019
2:41 PM

ಪಂಜ: ಪರಿವಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ಉಳ್ಳಾಕುಲ ಮತ್ತು ಶ್ರೀ ಕಾಚುಕುಜುಂಬ ದೈವದ ಮೂಲಸ್ಥಾನ ಗರಡಿ ಬೈಲಿನಲ್ಲಿ ಜೀರ್ಣೋದ್ಧಾರ ಪೂರ್ವಬಾವಿಯಾಗಿ ಗಣಪತಿ  ಹವನ , ಅನುಜ್ಞಾ ಕಲಶ ಕಾರ್ಯಕ್ರಮ ನೆರವೇರಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ಈ ಸಂದರ್ಭ ದೇವಸ್ಥಾನದ ಆಡಳಿತಾಧಿಕಾರಿ ಡಾ|ದೇವಿಪ್ರಸಾದ್ ಕಾನತ್ತೂರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror