ಪಂಜ: ಪರಿವಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ಉಳ್ಳಾಕುಲ ಮತ್ತು ಶ್ರೀ ಕಾಚುಕುಜುಂಬ ದೈವದ ಮೂಲಸ್ಥಾನ ಗರಡಿ ಬೈಲಿನಲ್ಲಿ ಜೀರ್ಣೋದ್ಧಾರ ಪೂರ್ವಬಾವಿಯಾಗಿ ಗಣಪತಿ ಹವನ , ಅನುಜ್ಞಾ ಕಲಶ ಕಾರ್ಯಕ್ರಮ ನೆರವೇರಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ಈ ಸಂದರ್ಭ ದೇವಸ್ಥಾನದ ಆಡಳಿತಾಧಿಕಾರಿ ಡಾ|ದೇವಿಪ್ರಸಾದ್ ಕಾನತ್ತೂರು ಉಪಸ್ಥಿತರಿದ್ದರು.
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…