ಪಂಜ: ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿವಿಧ ಹಣ್ಣಿನ 50 ಗಿಡಗಳನ್ನು ನೆಡುವ ಕಾರ್ಯಕ್ರಮ ಜರುಗಿತು.ಪಂಜ ಗ್ರಾ.ಪಂ.ಸದಸ್ಯ ಲೋಕೇಶ್ ಬರೆಮೇಲು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಪ್ರಾಂಶುಪಾಲ ಚಲಪತಿ,ಶಿಕ್ಷಕವೃಂದ,ಸಿಬ್ಬಂದಿಗಳು,ವಿದ್ಯಾರ್ಥಿಗಳು ಸಹಕರಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement