ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭಾಷಣ ಪೀಠ ಕೊಡುಗೆ

August 31, 2019
12:00 PM

ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸ್ಟೀಲಿನ ಭಾಷಣ ಪೀಠವನ್ನು ಮಿಲ್ಕ್ ಮಾಸ್ಟರ್ ರಾಘವ ಗೌಡ ಪಲ್ಲತಡ್ಕ ಅವರು ಕೊಡುಗೆಯಾಗಿ ನೀಡಿದ್ದಾರೆ.ದೇವಸ್ಥಾನದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರುರವರಿಗೆ ಇದನ್ನು ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀಮತಿ ಲೀಲಾವತಿ ರಾಘವ ಗೌಡ, ಶಾಂತಪ್ಪ ಗೌಡ ಪಾಲೋಳಿ, ಕುಸುಮಾಧರ ಕೇಪಳಕಜೆ,  ಮೈನಾ ಕುಸುಮಾಧರ, ಯತೀಶ್ ಪಾಲೋಳಿ,  ಮಧು ಯತೀಶ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror