ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸ್ಟೀಲಿನ ಭಾಷಣ ಪೀಠವನ್ನು ಮಿಲ್ಕ್ ಮಾಸ್ಟರ್ ರಾಘವ ಗೌಡ ಪಲ್ಲತಡ್ಕ ಅವರು ಕೊಡುಗೆಯಾಗಿ ನೀಡಿದ್ದಾರೆ.ದೇವಸ್ಥಾನದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರುರವರಿಗೆ ಇದನ್ನು ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಶ್ರೀಮತಿ ಲೀಲಾವತಿ ರಾಘವ ಗೌಡ, ಶಾಂತಪ್ಪ ಗೌಡ ಪಾಲೋಳಿ, ಕುಸುಮಾಧರ ಕೇಪಳಕಜೆ, ಮೈನಾ ಕುಸುಮಾಧರ, ಯತೀಶ್ ಪಾಲೋಳಿ, ಮಧು ಯತೀಶ್ ಉಪಸ್ಥಿತರಿದ್ದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…