ಪಂಜ: ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕ್ಯಾoಪ್ಕೋ ಸಹಯೋಗದೊಂದಿಗೆ ಕಾಳುಮೆಣಸು ಖರೀದಿ ಕೇಂದ್ರದ ಉದ್ಘಾಟನೆ ಹಾಗೂ ಕ್ಯಾಲೆಂಡರ್ ಬಿಡುಗಡೆ ಮಂಗಳವಾರ ನಡೆಯಿತು.
ಖರೀದಿ ಕೇಂದ್ರವನ್ನು ಸಂಘದ ಮಾಜಿ ಅಧ್ಯಕ್ಷ ಆನಂದ ಗೌಡ ಗೌಡ ಕಂಬಳ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ಅಧ್ಯಕ್ಷತೆ ವಹಿಸಿದ್ಧರು. ಅತಿಥಿಗಳಾಗಿ ಕ್ಯಾಂಪ್ಕೋ ಕಾಳು ಮೆಣಸು ವಿಭಾಗದ ಮುಖ್ಯಸ್ಥ ಪ್ರೇಮ್ ಜಿ, ನಿಂತಿಕಲ್ಲು ಶಾಖಾ ಮೆನೇಜರ್ ಶ್ರೀನಿಧಿ ಹಾಗೂ ಸಹಕಾರಿ ಸಂಘದ ಉಪಾಧ್ಯಕ್ಷ ಲೋಕೇಶ್ ಬರೆಮೇಲು , ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂಜ ಕ್ಯಾಂಪ್ಕೋ ಶಾಖೆ ಮೆನೇಜರ್ ಅಶ್ವಿನ್ ಕುದ್ಕುಳಿ ಸ್ವಾಗತಿಸಿದರು. ಚಂದ್ರಶೇಖರ್ ಇಟ್ಯಡ್ಕ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…