ಪಂಜ: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ .ಫೆ.6.ರಂದು ಹಗಲು ಬಲಿ ಹೊರಟು ಉತ್ಸವ, ರಾತ್ರಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಮುಂದೆ ಜರುಗಿತು.
ವಿವಿಧ ವೈಧಿಕ ಕಾರ್ಯಕ್ರಮಗಳು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಹಿರಿತನದಲ್ಲಿ ನಡೆಯಿತು. ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ , ಜೀಣೋದ್ದಾರ, ಉತ್ಸವ ಸಮಿತಿಯ ಅಧ್ಯಕ್ಷ ಮಹೇಶ್ ಕುಮರ್ ಕರಿಕ್ಕಳ ಮೊದಲಾದವರು ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…