ಪಂಜ: ಮೂರು ದಿನಗಳ ಹಿಂದೆ ಪಾಲ ದಾಟುತ್ತಿದ್ದಾಗ ಹೊಳೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಕುದ್ವ ಶೇಷಪ್ಪ ಗೌಡ ಅವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ.
ಔಷಧಿ ತರಲೆಂದು ಪಂಜಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವರು ಬಂದಿರಲಿಲ್ಲ. ಬಳಿಕ ಮನೆಯವರು ಹುಡುಕಾಡಿದಾಗ ಪಾಲದ ಬಳಿ ಚಪ್ಪಲು ಹಾಗೂ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಪಂಜದಿಂದ ಬರುತ್ತಿದ್ದಾಗ ಪಾಲ ಜಾರಿ ಹೊಳಗೆ ಬಿದ್ದಿದ್ದ ಶೇಪಪ್ಪ ಗೌಡರು ಬಿದ್ದಿದ್ದರು ಎಂದು ಶಂಕಿಸಲಾಗಿತ್ತು. ಬಳಿಕ ಹೊಳೆಯಲ್ಲಿ ಎರಡು ದಿನಗಳ ಕಾಲ ಹುಡುಕಾಡ ನಡೆಸಲಾಗಿತ್ತು. ಎನ್ ಡಿ ಆರ್ ಎಫ್ ತಂಡ ಕೂಡಾ ಆಗಮಿಸಿ ಹೊಳೆಯಲ್ಲಿ, ನದಿಯಲ್ಲಿ ಹುಡುಕಾಟ ನಡೆಸಿತ್ತು. ಇದೀಗ ಶುಕ್ರವಾರ ಸಂಜೆ ಪಂಜದ ಪಲ್ಲೋಡಿ ಬಳಿ ಮೃತದೇಹ ಪತ್ತೆಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…