ಪಂಬೆತ್ತಾಡಿ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ, ಉಪಾಧ್ಯಕ್ಷರಾಗಿ ಕುಲ್ ದೀಪ್ ಸುತ್ತುಕೋಟೆ

January 25, 2020
2:08 PM

ಸುಳ್ಯ: ಪಂಬೆತ್ತಾಡಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಜಾಕೆ ಮಾಧವ ಗೌಡ ಮತ್ತು ಉಪಾಧ್ಯಕ್ಷರಾಗಿ ಕುಲ್ ದೀಪ್ ಸುತ್ತುಕೋಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ‌.

ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘ ಆಡಳಿತ ಮಂಡಳಿಗೆ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯನ್ನು ಜ. 25 ನಡೆಯಿತು. ಮಣಿಯಾನ ಪುರುಷೋತ್ತಮ ಚುನಾವಣಾ ಅಧಿಕಾರಿಯಾಗಿದ್ದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ, ಸಹಕಾರಿ ಸಂಘಗಳ ಮೇಲ್ವಿಚಾರಕ ಪ್ರದೀಪ್ ಕುಮಾರ್, ನಿರ್ದೇಶಕರುಗಳಾದ ಮಹೇಶ್ ಕುಮಾರ್ ಕರಿಕ್ಕಳ, ವೆಂಕಪ್ಪ ಗೌಡ, ಧರ್ಮಣ್ಣ ನಾಯ್ಕ ಗರಡಿ, ಜಿತೇಂದ್ರ ಪ್ರಸಾದ್, ಜಯರಾಮ ಬೆಳಗಜೆ, ಶ್ರೀನಿವಾಸ ಭೀಮಗುಳಿ,  ಮೂಕಾಂಬಿಕಾ, ಭಾಗೀರಥಿ, ಲೋಹಿತಾಶ್ವ ಚೀಮುಳ್ಳು, ಗಣೇಶ್ ಪ್ರಸಾದ್ ಭೀಮಗುಳಿ, ಮಾಜಿ ನಿರ್ದೇಶಕ ರಾಮಚಂದ್ರ ಕಲ್ಚಾರು, ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಸಂಘದ ಸಿಬ್ಬಂದಿವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಡಳಿತ ಮಂಡಳಿಯ ಅಧ್ಯಕ್ಷರಾಗಿ 3 ನೇ ಅವಧಿಗೆ ಜಾಕೆ ಮಾಧವ ಗೌಡ ಅಧ್ಯಕ್ಷರಾಗಿ ಆಯ್ಕೆಯಾದರು‌.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror