ಪಡಿತರ ಸಮಸ್ಯೆ ಇದ್ದರೆ : ದೂರು ನೀಡಿರಿ

April 18, 2020
2:42 PM

ಮಂಗಳೂರು : ಎಲ್ಲಾ ಪಡಿತರ ಚೀಟಿದಾರರ ಗಮನಕ್ಕೆ ತಿಳಿಸುವುದೇನೆಂದರೆ  ಜಿಲ್ಲೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ (ಮಧ್ಯಾಹ್ನ ಊಟದ ವಿರಾಮ 1.30 ಗಂಟೆಯಿಂದ 2.30 ಗಂಟೆವರೆಗೆ ಹೊರತುಪಡಿಸಿ) ಪಡಿತರ ಪಡೆಯಬಹುದಾಗಿದೆ.

Advertisement
Advertisement

ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ವಿತರಣೆಯಲ್ಲಿ ತೂಕದಲ್ಲಿ ಕಡಿಮೆ ಕೊಟ್ಟಲ್ಲಿ, ಹಣ ಕೇಳಿದಲ್ಲಿ ಪಡಿತರ ಜೊತೆಗೆ ವಸ್ತುಗಳನ್ನು ಕಡ್ಡಾಯವಾಗಿ ಕೊಳ್ಳುವಂತೆ ಒತ್ತಾಯಿಸಿದಲ್ಲಿ, ಪಡಿತರ ವಿತರಣೆ ನಿರಾಕರಿಸಿದಲ್ಲಿ, ಪಡಿತರ ಚೀಟಿಯ ಬಗ್ಗೆ ಹಾಗೂ ವಿತರಣೆ ಬಗ್ಗೆ ಏನಾದರೂ ಸಮಸ್ಯೆ ಇದ್ದಲ್ಲಿ ಮತ್ತು ಪಡಿತರ ಲಭ್ಯತೆ ಹಾಗೂ ಗುಣಮಟ್ಟದಲ್ಲಿ ಏನಾದರೂ ಕೊರತೆಯಿದ್ದಲ್ಲಿ ಈ ಕೆಳಗಿನ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗಳನ್ನು ಸಂಪರ್ಕಿಸಬಹುದು.

ತಾಲೂಕಿನ ಹೆಸರು ಹಾಗೂ ಅಧಿಕಾರಿಗಳ ವಿವರ ಇಂತಿವೆ :

ಮಂಗಳೂರು ನಗರ – ಸಹಾಯಕ ನಿರ್ದೇಶಕರು , ಕಸ್ತೂರಿ  ಆಹಾರ ನಿರೀಕ್ಷಕರು,  ರಫೀಕ್ ಎಂ, ದೂರವಾಣಿ ಸಂಖ್ಯೆ :0824-2423622,
ಮಂಗಳೂರು ಗ್ರಾಮಾಂತರ – ಆಹಾರ ಶಿರಸ್ತೇದಾರರು ಮೋಹಿನಿ  ಕುಮಾರಿ, ಆಹಾರ ನಿರೀಕ್ಷಕರು ರಾಜಶ್ರೀ,  ದೂರವಾಣಿ ಸಂಖ್ಯೆ : 0824-2412033,
ಬಂಟ್ವಾಳ ತಾಲೂಕು–ಆಹಾರ ಶಿರಸ್ತೇದಾರರು ಶ್ರೀನಿವಾಸ್  ದೂರವಾಣಿ ಸಂಖ್ಯೆ: 08255-232125,
ಬೆಳ್ತಂಗಡಿ ತಾಲೂಕು – ಆಹಾರ ನಿರೀಕ್ಷಕರು, ವಿಶ್ವ .ಕೆ, ದೂರವಾಣಿ ಸಂಖ್ಯೆ : 08256-232383,
ಪುತ್ತೂರು ತಾಲೂಕು–ಆಹಾರ ನಿರೀಕ್ಷಕರು, ಸರಸ್ವತಿ ಕೆ.  ದೂರವಾಣಿ ಸಂಖ್ಯೆ : 08251-231349,
ಸುಳ್ಯ ತಾಲೂಕು – ಆಹಾರ ಶಿರಸ್ತೇದಾರರು ಕಮಲ, ಆಹಾರ ನಿರೀಕ್ಷಕರರು, ವಸಂತಿ ದೂರವಾಣಿ ಸಂಖ್ಯೆ : 08257-231330 ಇವರನ್ನು ಸಂಪರ್ಕಿಸಿ ಪರಿಹಾರಕಂಡುಕೊಳ್ಳಬಹುದು ಎಂದು ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group