ಸುಳ್ಯ: ಸಾಮಾಜಿಕ ಮುಂದಾಳು , ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಡ್ಡಂಬೈಲು ವೆಂಕಟ್ರಮಣ ಗೌಡ ಶನಿವಾರ ರಾತ್ರಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಇದ್ದ ಅವರು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾಗಿದ್ದರು.
ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದ ಅವರು ಕೆವಿಜಿ ಸಂಸ್ಥೆ ಕಟ್ಟುವಲ್ಲಿ ಕುರುಂಜಿ ವೆಂಕಟ್ರಮಣ ಗೌಡ ಅವರೊದಿಗೆ ಸಹಕರಿಸಿದ್ದು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು. ಕೆವಿಜಿ ಕಾನೂನು ಕಾಲೇಜು ಪ್ರಾಂಶುಪಾಲರಾಗಿ ಸೇವೆ ಸಲ್ಲಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಆಸಕ್ತಿ ಹೊಂದಿದ್ದ ಅವರು ಇತ್ತೀಚಿನವರೆಗೂ ಸಕ್ರಿಯವಾಗಿದ್ದರು.
ಮೃತರು ಪತ್ನಿ ಹಾಗೂ ಪುತ್ರ, ಪುತ್ರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…