ಬೆಳ್ಳಾರೆ: ಗುರು ಪೌರ್ಣಮಿ ಪ್ರಯುಕ್ತ ಬೆಳ್ಳಾರೆಯ ಪತಂಜಲಿ ಯೋಗ ಸಮಿತಿ ವತಿಯಿಂದ ಗುರು ಪೂಜೋತ್ಸವ ಕಾರ್ಯಕ್ರಮ ಪೆರುವಾಜೆಯ ಜೆ.ಡಿ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕಿ ಸರಸ್ವತಿ ಹಾಗೂ ಗಣಪಯ್ಯ ಪೆರುವಾಜೆ ಇವರಿಬ್ಬರು ಗುರುಪೂಜೋತ್ಸವ ಹಾಗು ಯೋಗಾಸನದ ಕುರಿತು ಸಮಗ್ರ ಮಾಹಿತಿಗಳನ್ನು ನೀಡಿದರು. ಪತಂಜಲಿ ಯೋಗ ಸಮಿತಿಯ ಸದಸ್ಯರು ಹಾಗು ಸಾರ್ವಜನಿಕರು ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಸಾದ್ ಸೇವಿತ ಕಾರ್ಯಕ್ರಮ ನಿರೂಪಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.