ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುತ್ತಿರುವ ಪತ್ರಕರ್ತರ 35ನೇ ಸಮ್ಮೇಳನದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ ಹಾಜಬ್ಬ ಅವರನ್ನು ಸನ್ಮಾನಿಸಿದರು.
ತಮ್ಮ ವರದಿಯ ಮೂಲಕ ಹಾಜಬ್ಬ ಅವರನ್ನು ಪರಿಚಯಿಸಿದ ಗುರುವಪ್ಪ ಎನ್.ಟಿ.ಬಾಳೆಪುಣಿ, ಯೋಗೀಶ್ ಹೊಳ್ಳ, ಗುರುರಾಜ ಪಣಿಯಾಡಿ, ಚಿದಂಬರ ಬೈಕಂಪಾಡಿ ಅವರನ್ನು ಗೌರವಿಸಲಾಯಿತು.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…