ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ – ಆಕರ್ಷಕ ಮೆರವಣಿಗೆ

March 7, 2020
2:03 PM

ಮಂಗಳೂರು: ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕಡಲ ನಗರಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಪತ್ರಕರ್ತರ 35ನೇ ಸಮ್ಮೇಳನಕ್ಕೆ ಆಕರ್ಷಕ ಮೆರವಣಿಗೆಯ ಮೂಲಕ ಸಂಭ್ರಮದ ಚಾಲನೆ ದೊರೆತಿದೆ.

Advertisement
Advertisement
Advertisement

ಸಮ್ಮೇಳನದಲ್ಲಿ ಸಾನ್ನಿಧ್ಯ ವಹಿಸಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಸಮ್ಮೇಳನದ ಉದ್ಘಾಟಕರಾದ
ಉಪ ಮುಖ್ಯ ಮಂತ್ರಿ ಸಿ.ಎನ್. ಅಶ್ವತ್ಥ ನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಮತ್ತಿತರ ಅತಿಥಿಗಳನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು.

Advertisement

 

Advertisement

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ, ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ಆನಂದ ಶೆಟ್ಟಿ, ಸಮ್ಮೇಳನದ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮತ್ತು ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪಲ್ಲಕ್ಕಿಯಲ್ಲಿ ಇಂದಿನ ಪತ್ರಿಕೆಗಳನ್ನು ಮತ್ತು ಟಿವಿ ವಾಹನಿಗಳ ಲೋಗೋಗಳನ್ನು ಇರಿಸಿ ಗೌರವ ಪೂರ್ವಕವಾಗಿ ಮೆರವಣಿಗೆಯಲ್ಲಿ ತರಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ
ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ
November 25, 2024
8:15 PM
by: The Rural Mirror ಸುದ್ದಿಜಾಲ
ಮಹಿಳಾ ಉದ್ಯಮಿಗಳಿಗೆ  ಎನ್‍ಆರ್ ಎಲ್‍ಎಮ್ ಯೋಜನೆ ಸ್ಪೂರ್ತಿಯ ಸೆಲೆಯಾಗಿದೆ
November 25, 2024
8:07 PM
by: The Rural Mirror ಸುದ್ದಿಜಾಲ
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ,  ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ  ಹಾಕಲು ಜಿಲ್ಲಾಡಳಿತ ಸೂಚನೆ
November 25, 2024
8:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror