ಮಂಗಳೂರು: ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಬುಧವಾರ ಭೇಟಿಯಾಗಿ ಮನವಿ ಸಲ್ಲಿಸಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್,ಉಡುಪಿ ಚಿಕ್ಕ ಮಗಳೂರು ಸಂಸದೆ ಶೋಭಾ ಕರಂದ್ಲಾಜೆ ,ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್,ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್,ಮಾಜಿ ಶಾಸಕ ಯೋಗೀಶ್ ಭಟ್,ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು ಉಪಸ್ಥಿತರಿದ್ದರು .
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…