ಮಂಗಳೂರು: ಪತ್ರಕರ್ತರ ನಿವೇಶನಕ್ಕೆ ಸಂಬಂಧಿಸಿದಂತೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಇಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಭೇಟಿ ನೀಡಿ ಚರ್ಚೆ ನಡೆಸಿ ಮನವಿ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ನೇತೃತ್ವದಲ್ಲಿ ಪತ್ರಕರ್ತರ ಸಂಘದ ಪದಾಧಿಕಾರಿಗಳ ನಿಯೋಗ ಸಚಿವರನ್ನು ಭೇಟಿ ಮಾಡಿದರು.
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…
ಇತ್ತೀಚಿನ ಅಧ್ಯಯನಗಳ ಪ್ರಕಾರ, ಭಾರತವು ಜಾಗತಿಕವಾಗಿ ಪ್ಲಾಸ್ಟಿಕ್ ತ್ಯಾಜ್ಯದ ಅಗ್ರ ಉತ್ಪಾದಕ ಎಂದು…
115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ…