ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಮಂಗಳೂರಿನ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ಮಾರ್ಚ್ 7 ಹಾಗೂ ಮಾರ್ಚ್ 8 ರಂದು ನಡೆಯಲಿರುವ 35 ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಡುಗಡೆ ಮಾಡಿದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು .
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…