ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯನ್ನು ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ಪಡುಬಿದ್ರಿ ಅವರಿಗೆ ಪ್ರದಾನ ಮಾಡಲಾಯಿತು.
ಜುಲೈ1ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದ.ಕ. ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ವಿಜಯ ಕರ್ನಾಟಕದಲ್ಲಿ 2018, ಎಪ್ರಿಲ್ 9 ರಂದು ಪ್ರಕಟಗೊಂಡ ‘ ಭಜನೋತ್ಸವಕ್ಕೆ ಮುಸ್ಲಿಂರಿಂದ ಅಕ್ಕಿ ಹೊರೆಕಾಣಿಕೆ ’ ವರದಿಗೆ ಚೊಚ್ಚಲ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.