Advertisement
ರಾಷ್ಟ್ರೀಯ

ಪಥ ಬದಲಿಸಿದ ವಾಯು : ಇನ್ನು ಕರಾವಳಿ ತೀರಕ್ಕೂ ಇದೆ ಇಫೆಕ್ಟ್

Share

ಅಹಮದಾಬಾದ್ : ಚಂಡಮಾರುತ ವಾಯು ಇದೀಗ ಪಥ ಬದಲಿಸಿದೆ. ಗುಜರಾತ್ ಕಡಲು ತೀರದಲ್ಲಿ  ಭಾರೀ ಗಾಳಿ ಹಾಗೂ ಮಳೆ ಕಂಡುಬಂದು ಆತಂಕಕ್ಕೆ ಕಾರಣವಾಗಿತ್ತು. ಆದರೆ ರಾತ್ರಿ ವೇಳೆಗೆ ಪಥ ಬದಲಿಸಿದೆ. ಹೀಗಾಗಿ ಗುಜರಾತ್ ಕಡೆಗೆ ಈಗ ಚಂಡಮಾರುತ ಹೊಡೆತ ತಪ್ಪಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಜಾಗ್ರತಾ ಕ್ರಮವಾಗಿ ಗುಜರಾತ್ ಕರಾವಳಿ ತೀರದ ಸುಮಾರು 250000 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಈಗಿನ ಮಾಹಿತಿ ಪ್ರಕಾರ ಪೋರಬಂದರ್, ದ್ವಾರಕಾ , ಮಹುವಾ ಬೀಚ್ ಗಳ  ಸಮೀಪವಾಗಿ ಚಂಡಮಾರುತ ಸಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಕರಾವಳಿ ತೀರಕ್ಕೆ ಇನ್ನೂ ಅಪಾಯ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಜರಾತ್ ಮಾತ್ರವಲ್ಲದೇ ಮಹಾರಾಷ್ಟ್ರದಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ವಾಯು ಚಂಡ ಮಾರುತ ಪಥ ಬದಲಿಸಿದರೂ ರೆಡ್ ಎಲರ್ಟ್ ಇನ್ನೂ ಇದೆ.

ಕರ್ನಾಟಕದಲ್ಲೂ ವಾಯು ಚಂಡಮಾರುತ ಪರಿಣಾಮ ಉಂಟಾಗಿದ್ದು, ಕರಾವಳಿ ಪ್ರದೇಶದಲ್ಲಿ  ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

6 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago