Advertisement

ಪಯಸ್ವಿನಿ ನದಿಗೆ ಕೋಳಿ ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ಜನಾಂದೋಲನ

Share
ಸುಳ್ಯ:ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ  ಸುಳ್ಯ ನಗರದ ಓಡಬಾಯಿಯ ನದಿಯ ಬದಿಯಲ್ಲಿ  ಕೋಳಿ ತ್ಯಾಜ್ಯ ಹಾಗೂ ಕಸಗಳನ್ನು ಪಯಸ್ವಿನಿ ನದಿಗೆ ಎಸೆಯುತ್ತಿರುವುದನ್ನು ಗಮನಿಸಿ, ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ಥಳವನ್ನು ಪರಿಶೀಲಿಸಿ ಸಂಬಂಧ ಪಟ್ಟ ಅಧಿಕಾರಿಗಳನ್ನು ಕರೆಸಿಕೊಂಡು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕಾಗಿ   ಅಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ  ಅಬೂ ಸಾಲಿ ಕೆ.ಪಿ, ಉಪಾಧ್ಯಕ್ಷ  ಅಶ್ರಫ್, ಕಾರ್ಯದರ್ಶಿ ಮುಜೀಬ್ ಆರ್ತಾಜೆ‌, ಸದಸ್ಯರಾರ ಬಶೀರ್ ಆರ್.ಬಿ, ಲತೀಫ್ ಕರಿಕೆ, ಪಾಝಿಲ್ ಪಿ.ಕೆ,ಲತೀಫ್ ಟಿ.ಎ,  ಶರೀಕ್, ಆರ್ತಾಜೆ ಫ್ರೆಂಡ್ಸ್‌ ಕ್ಲಬ್‌ ಅಧ್ಯಕ್ಷ ರಶೀದ್ ಅಚ್ಚಿ,  ಹೋಮ್ ಗಾರ್ಡ್ ಗಫೂರ್ ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

12 minutes ago

ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ

ಇಥೆನಾಲ್‌ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…

39 minutes ago

ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ

ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…

51 minutes ago

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

14 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

16 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

21 hours ago