ಪರಿಸರ ನಿರ್ವಹಣೆ- ಅರಂತೋಡು ಗ್ರಾಮ ಪಂಚಾಯತ್‌ಗೆ ಪ್ರಶಸ್ತಿ

July 12, 2019
4:14 PM

ಸುಳ್ಯ:ಪರಿಸರ ನಿರ್ವಹಣೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ಹಿಸಿದ ಅರಂತೋಡು ಗ್ರಾಮ ಪಂಚಾಯತ್ ಗೆ ಪ್ರಶಸ್ತಿಯ ಗರಿ.

ದ.ಕ. ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿಗೆ ಘಟಕವನ್ನು ಹೊಂದಿ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನಿರ್ವಹಣೆ, ವಿಂಗಡಣೆ ಹಾಗೂ ಗ್ರಾಮದ ಸ್ವಚ್ಛತೆಯನ್ನು ಕಾಪಾಡಿ ಪರಿಸರ ನಿರ್ವಹಣೆಯಲ್ಲಿ ಉತ್ತಮ ಕಾರ್ಯ ಕೈಗೊಳ್ಳುತ್ತಿರುವುದಕ್ಕೆ ಪರಿಸರ ದಿನಾಚರಣೆಯ ಪ್ರಯುಕ್ತ ಪರಿಸರ ಪ್ರಶಸ್ತಿ ನೀಡಲಾಗುತ್ತದೆ.
ದ.ಕ‌.ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ಸಿಟಿ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ಸ್ & ಗೈಡ್ಸ್ ದ.ಕ.ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವ ಪರಿಸರ ದಿನಾಚರಣೆ, ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಪ್ರಶಸ್ತಿ ಪ್ರದಾನ ಮಾಡಿದರು.
ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ,ಗ್ರಾಮ ಪಂಚಾಯತ್ ಸದಸ್ಯ ರಾದ ಗಂಗಾಧರ ಬನ,ನಾಗೇಶ್ ಶೆಟ್ಟಿ ಪ್ತಶಸ್ತಿ ಸ್ವೀಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror