ಸುದ್ದಿಗಳು

ಪಶುವೈದ್ಯೆ ರೇಪ್ ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ ಅಧಿಕಾರಿ ಕರ್ನಾಟಕದವರು

Share

ಹೈದರಾಬಾದ್: ಹೈದರಾಬಾದ್ ನಲ್ಲಿ  ಪಶುವೈದ್ಯೆ  ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ 4 ಆರೋಪಿಗಳು ಎನ್ಕೌಂಟರ್ ಗೆ ಬಲಿಯಾಗಿದ್ದಾರೆ. ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ಕರ್ನಾಟಕದವರು ಎಂಬುದು  ಇದೀಗ ಲಭ್ಯವಾದ ಮಾಹಿತಿ. ಈ ಅಧಿಕಾರಿ ಹೆಸರು ವಿಶ್ವನಾಥ್.

ಪ್ರಕರಣದ ನಾಲ್ವರೂ ಆರೋಪಿಗಳನ್ನು  ಘಟನೆಯ ಬಗ್ಗೆ ಮರುಸೃಷ್ಠಿ ಮಾಡಿಸಲು ಎಂದು ಬೆಳಗಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆಯೇ ಧಾಳಿ ನಡೆಸಲು ಮುಂದಾದಾಗ ಎನೌಂಟರ್ ಮಾಡಲಾಗಿದೆ. ಎನೌಂಟರ್ ನಡೆಸಿದ ಅಧಿಕಾರಿ  ಹುಬ್ಬಳ್ಳಿ ಮೂಲದ ವಿಶ್ವನಾಥ್ .  1996 ರಲ್ಲಿ   ಆಂದ್ರ ಪ್ರದೇಶದಲ್ಲಿ  ಪೊಲೀಸ್ ಅಧಿಕಾರಿಯಾಗಿದ್ದರು.

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…

3 hours ago

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

6 hours ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

7 hours ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

7 hours ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

7 hours ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

7 hours ago