ಹೈದರಾಬಾದ್: ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ 4 ಆರೋಪಿಗಳು ಎನ್ಕೌಂಟರ್ ಗೆ ಬಲಿಯಾಗಿದ್ದಾರೆ. ಎನ್ಕೌಂಟರ್ ಮಾಡಿರುವ ಪೊಲೀಸ್ ಅಧಿಕಾರಿ ಕರ್ನಾಟಕದವರು ಎಂಬುದು ಇದೀಗ ಲಭ್ಯವಾದ ಮಾಹಿತಿ. ಈ ಅಧಿಕಾರಿ ಹೆಸರು ವಿಶ್ವನಾಥ್.
ಪ್ರಕರಣದ ನಾಲ್ವರೂ ಆರೋಪಿಗಳನ್ನು ಘಟನೆಯ ಬಗ್ಗೆ ಮರುಸೃಷ್ಠಿ ಮಾಡಿಸಲು ಎಂದು ಬೆಳಗಿನ ಜಾವ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆಯೇ ಧಾಳಿ ನಡೆಸಲು ಮುಂದಾದಾಗ ಎನೌಂಟರ್ ಮಾಡಲಾಗಿದೆ. ಎನೌಂಟರ್ ನಡೆಸಿದ ಅಧಿಕಾರಿ ಹುಬ್ಬಳ್ಳಿ ಮೂಲದ ವಿಶ್ವನಾಥ್ . 1996 ರಲ್ಲಿ ಆಂದ್ರ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…