ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸುಳ್ಯ ಇದರ ಸಹಯೋಗದೊಂದಿಗೆ ಉಬರಡ್ಕ , ಮಂಡೆಕೋಲು , ಅಜ್ಜಾವರ , ಜಾಲ್ಸೂರು ಮತ್ತು ಐರ್ವಾನಾಡಿನಲ್ಲಿ ನೆಲೆಸಿರುವ ಗಾಣಿಗ ಸಮುದಾಯದ ಅಶಕ್ತ ಕುಟುಂಬಗಳಿಗೆ ದಾನಿಗಳ ಸಹಾಯದಿಂದ ಸುಮಾರು ಹತ್ತು ಬಗೆಯ ಆಹಾರ ವಸ್ತುಗಳ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ರಮೇಶ್ ಇರಂತಮಜಲು , ಮಿಥುನ್ ಕರ್ಲಪ್ಪಾಡಿ , ಬಾಲಚಂದ್ರ , ವಿನಯ್ ಕರ್ಲಾಪ್ಪಾಡಿ , ವೆಂಕಟರಮಣ ಬೇರ್ಪಡ್ಕ ,ಮತ್ತಿತರರು ಉಪಸ್ದಿತರಿದ್ದರು.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…