ಪುತ್ತೂರು: ರಶ್ಮಿಪಾರ್ವತಿ ಅವರು ಜರ್ಮನಿಯ ಡ್ರೆಸ್‍ಡೆಸ್ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಮಾಕ್ಸ್ ಪ್ಲಾಂಕ್ ಸಂಶೋಧನಾ ಸಂಸ್ಥೆಯಲ್ಲಿ ಇನ್ಸುಲಿನ್ ಸುರಿಸುವ ಜೀವಕೋಶಗಳ ಬಗ್ಗೆ ಸಂಶೋಧನೆ ಮತ್ತು ಪಿಎಚ್.ಡಿ. ಅಧ್ಯಯನ ಮಾಡಲಿದ್ದಾರೆ. ಇವರು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಮತ್ತು ವಿವೇಕಾನಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿನಿ. ಇವರು ಪುತ್ತೂರಿನ ರವಿಶಂಕರ್ ನೆಕ್ಕಿಲ ಮತ್ತು ಡಾ. ದುರ್ಗಾರತ್ನ ದಂಪತಿ ಪುತ್ರಿ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…