ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ

July 6, 2019
9:00 AM

ಸುಳ್ಯ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ನೂತನ ತಾಂತ್ರಿಕ ಕ್ಷೇತ್ರದಲ್ಲಿರುವ ಸುವರ್ಣಾವಕಾಶಗಳ ಕುರಿತು ಮಾಹಿತಿ ಕಾರ್ಯಕ್ರಮ ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ನಡೆಯಿತು.

ಶಿವಾನಿ ರೈ , ಜಿತಿನ್ ಸನ್ನಿ , ಶ್ರೇಯಾನ್ ಫೆರ್ನಾಂಡಿಸ್ ಇವರು ಮಾಹಿತಿಯನ್ನು ನೀಡಿ ಬಳಿಕ ಸಂವಾದವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ  ಹರಿಣಿ ಪುತ್ತೂರಾಯ, ವಿಜ್ಞಾನ ಸಂಘದ ಸಂಯೋಜಕರು ದಾಮೋದರ ಪಿ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

ಜೀವಶಾಸ್ತ್ರ ಉಪನ್ಯಾಸಕಿ  ವಿನುತಾ ಕೆ.ಎನ್ ಅವರು ಸ್ವಾಗತಿಸಿ , ಗಣಕವಿಜ್ಞಾನ ಉಪನ್ಯಾಸಕಿ  ಪ್ರೀತಿಕಾ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror