ಸುಳ್ಯ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಇರುವ ಶಿಕ್ಷಣಾವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ನೂತನ ತಾಂತ್ರಿಕ ಕ್ಷೇತ್ರದಲ್ಲಿರುವ ಸುವರ್ಣಾವಕಾಶಗಳ ಕುರಿತು ಮಾಹಿತಿ ಕಾರ್ಯಕ್ರಮ ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ನಡೆಯಿತು.
ಶಿವಾನಿ ರೈ , ಜಿತಿನ್ ಸನ್ನಿ , ಶ್ರೇಯಾನ್ ಫೆರ್ನಾಂಡಿಸ್ ಇವರು ಮಾಹಿತಿಯನ್ನು ನೀಡಿ ಬಳಿಕ ಸಂವಾದವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ, ವಿಜ್ಞಾನ ಸಂಘದ ಸಂಯೋಜಕರು ದಾಮೋದರ ಪಿ ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ಜೀವಶಾಸ್ತ್ರ ಉಪನ್ಯಾಸಕಿ ವಿನುತಾ ಕೆ.ಎನ್ ಅವರು ಸ್ವಾಗತಿಸಿ , ಗಣಕವಿಜ್ಞಾನ ಉಪನ್ಯಾಸಕಿ ಪ್ರೀತಿಕಾ ವಂದಿಸಿದರು.
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…
ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…