ಪಿಹೆಚ್‍ಡಿ ಪದವಿ ಪಡೆದ ರಾಮಕೃಷ್ಣ ಮುಂಡುಗಾರು

May 18, 2019
6:04 PM

ಬೆಳ್ಳಾರೆ: ಮಂಗಳೂರಿನಲ್ಲಿ ನಡೆದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್‍ನ 26ನೇ ಘಟಿಕೋತ್ಸವದಂದು ಡಾ| ಕರುಣಾಕರ.ಎ ಕೋಟೆಗಾರ್ ಮಾರ್ಗದರ್ಶನದಲ್ಲಿ ರಾಮಕೃಷ್ಣ ಮುಂಡುಗಾರು ಕೈಗೊಂಡಿದ್ದ ಸ್ಕೇಲೇಬಲ್ ವೀಡಿಯೊ ಅಡಾಪ್ಟೇಷನ್ ಯೂಸಿಂಗ್ ಮೀಡಿಯಾ ಎವೆರ್ ನೆಟ್ವರ್ಕ್ ಎಲಿಮೆಂಟ್ಸ್ ಎಂಬ ಮಹಾಪ್ರಬಂಧಕ್ಕೆ ಪಿಹೆಚ್‍ಡಿ ಪದವಿ ಪ್ರಧಾನಿಸಿ ಗೌರವಿಸಲಾಯಿತು.

ರಾಮಕೃಷ್ಣರು ಪೋಸ್ಟ್ ಡಾಕ್ಟರಲ್ ಫೆಲೊ ವಿಷಯದ ಕುರಿತು 2 ವರ್ಷದ ಮಹಾ ಸಂಶೋಧನೆಯನ್ನು ಯುನೈಟೆಡ್‍ಕಿಂಗ್ಡಮ್‍ನ ಬಾತ್ ವಿಶ್ವವಿದ್ಯಾಲಯದ ಮೂಲಕ ನಡೆಸುವ ಗುರಿ ಹೊಂದಿದ್ದಾರೆ. ಇವರು ಸ.ಹಿ.ಪ್ರಾ ಶಾಲೆ ಕೋಟೆಮುಂಡುಗಾರು ಹಾಗೂ ವಿದ್ಯಾಬೋಧಿನಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಕಳಂಜ ಗ್ರಾಮದ ಮುಂಡುಗಾರು ಸುಬ್ರಹ್ಮಣ್ಯ ಮತ್ತು ವಿಜಯಲಕ್ಷ್ಮೀ ಎಂ.ಎಸ್‍ರ ಸುಪುತ್ರ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror