ಸುಳ್ಯ: 105 ಬಾರಿ ರಕ್ತದಾನ ಮಾಡುವ ಮೂಲಕ ದಾಖಲೆ ನಿರ್ಮಿಸಿ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ರಾಜ್ಯಮಟ್ಟದಲ್ಲಿ ಸನ್ಮಾನ ಸ್ವೀಕರಿಸಿದ ಸುಳ್ಯದ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ. ಸುಧಾಕರ ರೈ ಪೆರಾಜೆ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಯವರು ಅಭಿನಂದಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಬರಮಾಡಿಕೊಂಡು ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಅವರ ಸಹೋದರರಾದ ಪಿ.ಬಿ ದಿವಾಕರ ರೈ, ಪಿ.ಬಿ ಪ್ರಭಾಕರ ರೈ, ಸುಳ್ಯದ ಕೆ ವಿ ಜಿ ಡೆಂಟಲ್ ಕಾಲೇಜಿನ ಪ್ರಾಧ್ಯಾಪಕ ಡಾ. ಎಂ ಎಂ ದಯಾಕರ್ ಹಾಗೂ ಸಕಲೇಶಪುರ ರೈಲ್ವೆಯ ಸುಪೆರಿಂಟೆಂಡೆಂಟ್ ವಾಸಪ್ಪ ಶೆಟ್ಟಿ ಉಪಸ್ಥಿತರಿದ್ದರು.
23.12.24ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
ಒಡಿಶಾ ರಾಜ್ಯ ಸರ್ಕಾರವು ಕೃಷಿಯಲ್ಲಿ ಹೊಸವಿಧಾನಗಳ, ಪರ್ಯಾಯ ಕೃಷಿಯ ಪಾತ್ರವನ್ನು ಪರೋಕ್ಷವಾಗಿ ಕೃಷಿಕರಿಗೆ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್…
ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ…
ಹವಾಮಾನದ ಕಾರಣದಿಂದ ಕೃಷಿ ಹಾನಿ ಉಂಟಾಗಿ ನಷ್ಟವಾದ ಸಂದರ್ಭದಲ್ಲಿ ಅಥವಾ ಬೆಲೆ ಕುಸಿತದಂತಹ…