ಸುಳ್ಯ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ಶಾಖೆಯ ವತಿಯಿಂದ ಬೆಂಗಳೂರಿನಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ
ನಿರಂತರ 41 ವರ್ಷದಿಂದ 105 ಬಾರಿ ರಕ್ತದಾನ ಮಾಡಿದ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ ಸುಧಾಕರ ರೈ ಅವರನ್ನು ರಾಜ್ಯ ಸನ್ಮಾನಿಸಲಾಯಿತು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…