ಸವಣೂರು: ಪುಣ್ಚಪ್ಪಾಡಿಯಲ್ಲಿ ನಡೆದ ಜೈನ ಧರ್ಮದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಕಣ್ವರ್ಷಿ ಸಾಂಸ್ಕೃತಿಕ ಕಲಾಕೇಂದ್ರದ ಸಂಚಾಲಕರಾದ ಸದಾನಂದ ಆಚಾರ್ಯ ಕಾಣಿಯೂರು ಇವರು ಜನಪದ ಕುಣಿತದ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಿದರು. ಈ ಶಿಬಿರದಲ್ಲಿ ಎಸ್. ಡಿ.ಎಂ. ಮಂಗಳ ಜ್ಯೋತಿ ಸಮಗ್ರ ಶಾಲೆ ಮಂಗಳೂರು ಮತ್ತು ಮಂಗಳೂರಿನ ಇನ್ನಿತರ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸದಾನಂದ ಆಚಾರ್ಯ ಕಾಣಿಯೂರು ಇವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…