ಸವಣೂರು : ಪುಣ್ಚಪ್ಪಾಡಿ ಬಿಜೆಪಿ ಬೂತ್ 69ರ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ಮಹೇಶ್ ಕೆ.ಸವಣೂರು, ಪ್ರಧಾನ ಕಾರ್ಯದರ್ಶಿಯಾಗಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಕಾರ್ಯದರ್ಶಿಯಾಗಿ ವಿಜಯ ಕೆ ಆಯ್ಕೆಯಾಗಿದ್ದಾರೆ.
ಸದಸ್ಯರಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಗ್ರಾಮ ಪಂಚಾಯತ್ ಸದಸ್ಯರಾದ ವೇದಾವತಿ ಅಂಜಯ ,ಸುಧಾ ನಿಡ್ವಣ್ಣಾಯ, ಪ್ರಮೋದ್ ಬೊಳ್ಳಾಜೆ ಲೋಕೇಶ್ ಕನ್ಯಾಮಂಗಲ, ರಾಮಚಂದ್ರ ಕೊಳಂಬೆತಡ್ಕ, ಪ್ರಶಾಂತ್ ನೂಜಾಜೆ, ಸತೀಶ್ ಪೂಜಾರಿ ನೇರೋಳ್ತಡ್ಕ, ವೇದಾವತಿ ಕುಮಾರಮಂಗಲ, ಉಷಾ ಈಶ್ವರ ನೂಜಾಜೆ ಹಾಗೂ ಬೂತ್ ಪ್ರಭಾರಿಯಾಗಿ ತಾ.ಪಂ. ಸದಸ್ಯೆ ರಾಜೇಶ್ವರಿ ಕನ್ಯಾಮಂಗಲ ಅವರನ್ನು ಆಯ್ಕೆ ಮಾಡಲಾಯಿತು.
ಆಯ್ಕೆ ಸಂದರ್ಭ ಬಿಜೆಪಿ ಸುಳ್ಯ ಮಂಡಲ ಸಮಿತಿ ಉಪಾಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಮಂಡಲ ಸಮಿತಿ ಸದಸ್ಯ, ಕಾಣಿಯೂರು ಗ್ರಾ.ಪಂ.ಸದಸ್ಯ ಗಣೇಶ ಉದುನಡ್ಕ, ಸವಣೂರು ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…