ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ ಪುತ್ತೂರಿನಲ್ಲಿ ಆರಂಭಗೊಂಡಿದೆ.
ವಿಜಯಕರ್ನಾಟಕ ವತಿಯಿಂದ ಆಯೋಜನೆಗೊಂಡ ಸಮಾವೇಶವನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ, ಕೃಷಿಕರು ಸಂಘಟಿತರಾಗಬೇಕಾದ ಅನಿವಾರ್ಯತೆ ಇದೆ ಎಂದರು
ವೇದಿಕೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್ ವರ್ಮುಡಿ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್, ಬದನಾಜೆ ಶಂಕರ ಭಟ್ ಮೊದಲಾದವರು ಉಪಸ್ಥಿತರಿದ್ದರು.
ವಿಜಯಕರ್ನಾಟಕ ಮುಖ್ಯವರದಿಗಾರ ಸುಧಾಕರ ಸುವರ್ಣ ಸ್ವಾಗತಿಸಿ ನಿರೂಪಿಸಿದರು. ಸ್ಥಾನೀಯ ಸಂಪಾದಕ ಕುಮಾರನಾಥ್ ಪ್ರಸ್ತಾವನೆಗೈದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?