ಪುತ್ತೂರು: ವಿಶ್ವಹಿಂದೂ ಪರಿಷದ್, ಭಜರಂಗದಳ ವತಿಯಿಂದ ಪುತ್ತೂರಿನಲ್ಲಿ ನಡೆದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮದ ಪ್ರಯುಕ್ತ ನಡೆದ ಮೊಸರುಕುಡಿಕೆ, ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಇದರ ಫೋಟೊಗಳು ಇಲ್ಲಿದೆ…. (ಫೋಟೊ : ಕೃಷ್ಣಾ ಸ್ಟುಡಿಯೋ, ಪುತ್ತೂರು)
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …